Site icon Suddi Belthangady

ಕಳಿಯ: ವೈಷ್ಣವಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾಗಿ ಮಮತಾ ಎಂ. ಆಯ್ಕೆ

ಕಳಿಯ: ಗ್ರಾಮ ಪಂಚಾಯತ್ ವ್ಯಾಪ್ತಿಯ ವೈಷ್ಣವಿ ಸಂಜೀವಿನಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಮತ ಎಂ. ಅವರನ್ನು ಒಕ್ಕೂಟದ ಸಭೆಯಲ್ಲಿ ಆಯ್ಕೆ ಮಾಡಿದರು.

Exit mobile version