ಅಳದಂಗಡಿ: ಏಕ್ ದಿನ ಏಕ್ ಘಂಟಾ ಏಕ್ ಸಾಥ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ವತಿಯಿಂದ, ಪಂಚಾಯತ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆಯನ್ನು ಸೆ. 25ರಂದು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಂಜೀವಿನಿ ಒಕ್ಕೂಟ ಸಿಬ್ಬಂದಿಗಳು, ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು ಸಾರ್ವಜನಿಕ ಭಾಗವಹಿಸಿದ್ದರು.