ಮಚ್ಚಿನ: ಗ್ರಾಮ ಪಂಚಾಯತ್ ನಿಂದ ಸೆ.25ರಂದು ಸ್ವಚ್ಛೋತ್ಸವ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷೆ ಸೋಮಾವತಿ, ಅಭಿವೃದ್ಧಿ ಅಧಿಕಾರಿ ಗೌರಿಶಂಕರ್, ಕಾರ್ಯದರ್ಶಿ ಸಂಜೀವ, ಗ್ರಾಮ ಪಂಚಾಯತ್ ಸದಸ್ಯರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಟೋ ಚಾಲಕ ಮಾಲಕರು, ಅಂಗಡಿ ಮಾಲಿಕರು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಚ್ಚಿನ ಸುತ್ತಮುತ್ತ ಪರಿಸರಗಳಲ್ಲಿ ಸ್ವಚ್ಛತೆ ನಡೆಸಲಾಯಿತು.