ಕೊಕ್ಕಡ: ವಿ.ಆರ್.ಎಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಆನಂದ್ ಸಂಕೇಶ್ವರ್ ದಂಪತಿಗಳು ಶ್ರೀ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ ಮತ್ತು ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ ಉಪಸ್ಥಿತರಿದ್ದು ಇವರಿಗೆ ಸಹಕರಿಸಿದರು.
ಕೊಕ್ಕಡ: ವಿ.ಆರ್.ಎಲ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಆನಂದ್ ಸಂಕೇಶ್ವರ್ ದಂಪತಿಗಳು ಶ್ರೀ ಕ್ಷೇತ್ರ ಸೌತಡ್ಕ ಭೇಟಿ
