ಲಾಯಿಲ: ಕಾಶಿಬೆಟ್ಟು ಬಳಿ ಟಿಪ್ಪರ್ ಹಾಗೂ ಕಾರು ನಡುವೆ ಅಪಘಾತವಾದ ಘಟನೆ ಸೆ.26ರಂದು ನಡೆದಿದೆ.
ಉಜಿರೆ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗಿದೆ. ಕಾರು ಚಾಲಕನಿಗೆ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.