ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಕೇಸ್ ನಲ್ಲಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30ಕ್ಕೆ ಮುಂದೂಡಿಕೆಯಾಗಿದೆ. ದ.ಕ ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಲಯದಲ್ಲಿ ಸೆ.27ರಂದು ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ವೇಳೆ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಕೆಗೆ ಮತ್ತೆ ಕಾಲಾವಕಾಶ ಕೇಳಿದ ಹಿನ್ನಲೆಯಲ್ಲಿ ಸೆ.30ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ.
ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ-ಸೆ.30ಕ್ಕೆ ಮುಂದೂಡಿಕೆ
