




ಬೆಳ್ತಂಗಡಿ: ಐತಿಹಾಸಿಕ ಮಂಗಳೂರು ದಸರಾ ಪ್ರಯುಕ್ತ ಕುದ್ರೋಳಿಯ ಶ್ರೀ ಗೋಕರ್ಣಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶಾರದ ಮಾತೆಗೆ ಪೂಜೆ ಸಲ್ಲಿಸಿದ ಕನ್ಯಾಡಿ ರಾಮ ಕ್ಷೇತ್ರಮಹಾ ಸಂಸ್ಥಾನದ ಪೀಠಾಧೀಶ 1008 ಮಹಾಮಂಡಲೇಶ್ವ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್.


ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಶ್ರೀ ಗೋಕರ್ನಾಥ ಕ್ಷೇತ್ರದ ಅಧ್ಯಕ್ಷ ಜಯರಾಜ್ ಸೋಮಸಂದರ್, ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ನೂತನವಾಗಿ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಮಂಜುನಾಥ ಪೂಜಾರಿ ಉಪಸ್ಥಿತರಿದ್ದರು.









