Site icon Suddi Belthangady

ಗುರುವಾಯನಕೆರೆ: ನಕಲಿ ನಂಬರ್ ಪ್ಲೇಟ್ ಬಳಸಿ ಕಾರಿನಲ್ಲಿ ಅಕ್ರಮ ಗೋ ಸಾಗಾಟ ಪ್ರಕರಣ: ನಂದಗೋಕುಲ ಶಾಲೆಯಲ್ಲಿ ಆಶ್ರಯ ಪಡೆಯುತ್ತಿದ್ದ ಗೋವು ಹೆಣ್ಣು ಕರುವಿಗೆ ಜನ್ಮ

ಗುರುವಾಯನಕೆರೆ: ಚಾರ್ಮಾಡಿ ಕಡೆಯಿಂದ ಅಕ್ರಮವಾಗಿ ಇನ್ನೋವಾ ಕಾರಿನಲ್ಲಿ ಮೂರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿಹಾಕಿ ತೆಗೆದುಕೊಂಡು ಬರುತ್ತಿರುವ ವೇಳೆ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಗುರುವಾಯನಕೆರೆಯ ವೃತ್ತದಲ್ಲಿ ಆ.13ರಂದು ಬೆಳಗ್ಗೆ ನಡೆದಿತ್ತು.

ಗೋ ಗಳನ್ನು ರಕ್ಷಿಸಿ ನಂದಗೋಕುಲ ಗೋಶಾಲೆಗೆ ಗೋ ಗಳನ್ನು ಕಾನೂನು ರೀತಿಯಲ್ಲಿ ಒಪ್ಪಿಸಲಾಗಿತ್ತು. ಇದೀಗ ಒಂದು ತಿಂಗಳ ಬಳಿಕ ಗೋವು ಹೆಣ್ಣು ಕರುವಿಗೆ ಜನ್ಮ ನೀಡಿದೆ.

Exit mobile version