ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಪರಕ್ಕಳ ಎಂಬಲ್ಲಿ ಮತ್ತೆ ಮತ್ತೆ ಅಪಘಾತ-ಕಳೆದ ಕೆಲವೇ ಕೆಲವು ತಿಂಗಳಲ್ಲಿ 24ನೇ ಅಪಘಾತ-ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯೇ ಅಪಘಾತಕ್ಕೆ ಕಾರಣ

0

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಚರಿಸುತ್ತಿದ್ದ ಇನ್ನೋವಾ ಕಾರು ಪರಕ್ಕಳ ತಿರುವಿನಲ್ಲಿ ಸೆ.29ರಂದು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಕೆಲವೇ ಕೆಲವು ದಿನಗಳಲ್ಲಿ ಇದೇ ಸ್ಥಳದಲ್ಲಿ 24ನೇ ಅಪಘಾತ ಇದಾಗಿದ್ದು ಅದೃಷ್ಟ ವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

ಈ ರಸ್ತೆಯ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಸ್ಥಳೀಯರು ಹಲವು ಬಾರಿ ಶಾಸಕ, ಸಂಸದ, ಹೆದ್ದಾರಿ ಇಲಾಖೆಗಳಿಗೆ ಮನವರಿಕೆ ಮಾಡಿದರೂ ಯಾವುದೇ ಪ್ರಯೋಜನ ಇಲ್ಲ ಎನ್ನುತ್ತಿದ್ದಾರೆ ಸ್ಥಳೀಯರು.

LEAVE A REPLY

Please enter your comment!
Please enter your name here