ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶಕ್ಕೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಿಚಾರಣೆ ನಡೆದು ಅ. 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ಮಹೇಶ್ ತಿಮರೋಡಿ ಗಡಿಪಾರು ಆದೇಶಕ್ಕೆ ಅ.8ರವರೆಗೆ ಹೈಕೋರ್ಟ್ ನಲ್ಲಿ ಮಧ್ಯಂತರ ತಡೆ
