ಉಜಿರೆ: ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

0

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕಂಡರಿ ಶಾಲಾ ಮುಖ್ಯ ಶಿಕ್ಷಕಿಯಾಗಿ ವಿದ್ಯಾ ಟಿ. ಅಧಿಕಾರ ಸ್ವೀಕರಿಸಿದರು. ಇವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಉಜಿರೆಯಲ್ಲಿ 9 ವರ್ಷ ಸೇವೆ ಸಲ್ಲಿಸಿ ನಂತರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ 15 ವರ್ಷ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಇದೀಗ ಮುಖ್ಯೋಪಾಧ್ಯಾಯ ರಾಗಿ ಭಡ್ತಿ ಹೊಂದಿರುತ್ತಾರೆ.

LEAVE A REPLY

Please enter your comment!
Please enter your name here