ಮೆಸ್ಕಾಂ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಶುಭ ಕೋರಿದ ಪಿ.ಟಿ. ಸಬಾಷ್ಟಿಯನ್

0

ಬೆಳ್ತಂಗಡಿ: ಮೆಸ್ಕಾಂ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕೆ. ಹರೀಶ್ ಕುಮಾರ್ ಅವರನ್ನು ಬೆಳ್ತಂಗಡಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಪಿ.ಟಿ. ಸಬಾಷ್ಟಿಯನ್ ಭೇಟಿ ಮಾಡಿ ಶುಭಾಶಯ ತಿಳಿಸಿದರು. ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here