ಬೆಳ್ತಂಗಡಿ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ( ಮೆಸ್ಕಾಂ ನಾಲ್ಕು ಜಿಲ್ಲೆ ಒಳಪಟ್ಟ )ನಿಗಮದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ, ಮಾಜಿ ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಅವರಿಗೆ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು ಅವರು ಭೇಟಿ ಮಾಡಿ ಅಭಿನಂದಿಸಿದ್ದಾರೆ. ಜಿಲ್ಲಾ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿ ಯೋಗೇಶ್ ಸುವರ್ಣ ಕೊಡ್ಲಕ್ಕೆ, ಸುದರ್ಶನ್ ಪೂಜಾರಿ ಅರಂಬೋಡಿ ಉಪಸ್ಥಿತರಿದ್ದರು.
Home ಇತ್ತೀಚಿನ ಸುದ್ದಿಗಳು ಮೆಸ್ಕಾಂ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರನ್ನು ಭೇಟಿ ಮಾಡಿ ಶುಭ ಕೋರಿದ ಅಬ್ದುಲ್...