ಉಜಿರೆ: ಚಾರ್ಮಾಡಿ ರಾಷ್ಟ್ರೀಯಾ ಹೆದ್ದಾರಿಯಲ್ಲಿ ಬೈಕ್ ಹಾಗೂ ಕಾರು ನಡುವೆ ಅಪಘಾತ ಸಂಭಾವಿಸಿದ ಘಟನೆ ಅ. 3ರಂದು ನಡೆದಿದೆ. ಚಾರ್ಮಾಡಿ ಕಡೆಯಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಉಜಿರೆಯಿಂದ ಚಾರ್ಮಾಡಿ ಕಡೆಗೆ ಹೋಗುವ ಕಾರು ನಡುವೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿ ಪ್ರಯಾಣಿಸುತಿದ್ದ ಸಹಸವಾರನಿಗೆ ಗಾಯಲಾಗಿದ್ದು ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ
ದಾಖಲಿಸಲಾಗಿದೆ. ಯಾವುದೇ ಅಪಾಯ ಸಂಭವಿಸಿಲ್ಲ.