ಬೆಳ್ತಂಗಡಿ: ತೆಕ್ಕಾರು ಗ್ರಾಮ ಪಂಚಾಯತ್ ನಿಂದ ಗಾಂಧಿ ಜಯಂತಿ ಅತ್ಯಂತ ಗೌರವದಿಂದ ನೆರವೇರಿಸಲಾಯಿತು. ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ರಝಾಕ್ ಮಾತನಾಡಿ ಇಂತಹ ಸೇವಾ ಮನೋಭಾವವನ್ನು ಮುಂದುವರಿಸಿಕೊಂಡು ಹೋಗಲು ಎಲ್ಲ ಗ್ರಾಮಸ್ಥರು ಹಾಗೂ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ, ನಮ್ಮ ಗ್ರಾಮ ಇನ್ನಷ್ಟು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತದೆ ಆದ್ದರಿಂದ ಎಲ್ಲರೂ ಸಹಕರಿಸಬೇಕೆಂದು ಪ್ರಾಸ್ತಾವಿಕ ಭಾಷಣದಲ್ಲಿ ಹೇಳಿದರು.
ತೆಕ್ಕಾರು: ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ
