ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯದಶಮಿಯ ದಿನದಂದು ಶ್ರೀ ಶಾರದಾ ಪೂಜೆ ವಿಜೃಂಭಣೆಯಿಂದ ಜರುಗಿತು.

ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ಡಾ ನವೀನ್ ಕುಮಾರ್ ಮರಿಕೆ, ಡಾ.ಪ್ರಜ್ವಲ್ ಕಜೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕಿ ನಿಶಾ ಪೂಜಾರಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ನಿಲಯ ಪಾಲಕರು ವಿದ್ಯಾರ್ಥಿಗಳು ಪಾಲ್ಗೊಂಡರು.