ಬೆಳ್ತಂಗಡಿ: 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪ್ರಯುಕ್ತ ಶ್ರೀ ಸತ್ಯಸಾಯಿ ಸೇವಾ ಸಮಿತಿಯ ಸಂಚಾಲಕ ಕೃಷ್ಣಪ್ಪ ಪೂಜಾರಿ ಅವರಿಂದ ಭಜನಾ ಕಾರ್ಯಕ್ರಮ ಬೆಳಿಗ್ಗೆ 11ರಿಂದ 12:30 ರ ತನಕ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನ ಸಮಾಜಮಂದಿರದಲ್ಲಿ ವಿಜೃಂಭಣೆಯಿಂದ ಜರಗಿತು.
Home ಇತ್ತೀಚಿನ ಸುದ್ದಿಗಳು 47ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪ್ರಯುಕ್ತ ಶ್ರೀ ಸತ್ಯಸಾಯಿ ಸೇವಾ ಸಮಿತಿಯಿಂದ ಭಜನಾ ಕಾರ್ಯಕ್ರಮ