ಗುರುವಾಯನಕೆರೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ

0

ಗುರುವಾಯನಕೆರೆ: ಅ. 6ರಂದು ಕೆ.ಎಸ್.ಆರ್.ಟಿ.ಸಿ ಬಸ್ಸಿನ ಟಯರ್ ಕಳಚಿರುವುದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ರಸ್ತೆಯಲ್ಲಿಯೇ ಕೆಟ್ಟು ನಿಂತ ಪರಿಣಾಮ ಗಂಟೆಗಟಲ್ಲೇ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here