ಬುರುಡೆ ಪ್ರಕರಣ: ಮತ್ತೆ ವಿಚಾರಣೆಗೆ ಆಂಬ್ಯುಲೆನ್ಸ್ ಚಾಲಕ ಜಲೀಲ್ ಆಗಮನ

0

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ, ಹಲವಾರು ವರ್ಷಗಳಿಂದ ಆಂಬ್ಯುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಜಲೀಲ್ ಹಾಗೂ ಹಮೀದ್ ಎಂಬವರಿಗೆ ಎಸ್. ಐ. ಟಿ‌ ನೋಟೀಸ್ ನೀಡಿದ್ದು, ಅ.6ರಂದು ಎರಡನೇ ಬಾರಿ ವಿಚಾರಣೆಗೆ ಆಗಮಿಸಲು ಸೂಚಿಸಿದೆ. ಈ ಸಂಬಂಧ ಜಲೀಲ್ ಬಾಬಾ ಅವರು ಎರಡನೇ ಬಾರಿಗೆ ವಿಚಾರಣೆಗೆ ಆಗಮಿಸಿದ್ದಾರೆ.

LEAVE A REPLY

Please enter your comment!
Please enter your name here