ಬೆಳ್ತಂಗಡಿ: ಬುರುಡೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಎಸ್.ಐ.ಟಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದೆ. ಈ ನಡುವೆ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅ.8ರಂದು ಬೆಳ್ತಂಗಡಿಯ ಎಸ್.ಐ.ಟಿ ಠಾಣೆಗೆ ಆಗಮಿಸಿದ್ದಾರೆ.
ತನಿಖೆಗೆ ಮತ್ತಷ್ಟು ವೇಗ ಸಿಗುವ ಸಾಧ್ಯತೆಯಿದೆ.