




ಬೆಳ್ತಂಗಡಿ: ಗುರುನಾರಾಯಣ ವಾಣಿಜ್ಯ ಸಂಕೀರ್ಣ ಭವನದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ.8ರಿಂದ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ನಡೆಯಲಿದೆ. ಜವಳಿ ಉದ್ಯಮದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬೆಳ್ತಂಗಡಿ ಭಾಗದ ಜನತೆಗೆ ನೇರವಾಗಿ ಗಾಮೆಂಟ್ಸ್ ಮುಖಾಂತರ ರಿಟೇಲ್ ಗ್ರಾಹಕರಿಗೆ 80% ವರೆಗೂ ರಿಯಾಯಿತಿ ದರದಲ್ಲಿ ಮಾರಾಟ ನಡೆಯಲಿದೆ. ಇದೀಗ ತನ್ನ ಗ್ರಾಹಕರಿಗೆ ವಿಶೇಷ ರಿಯಾಯಿತಿ ದರದಲ್ಲಿ ಜವಳಿ ಖರೀದಿಸಲು ಸದಾವಕಾಶವನ್ನು ಕಲ್ಪಿಸಿಕೊಡಲಾಗಿದೆ.

ರೂ. 550ರಿಂದ 950 ರೂ.ವರೆಗೆ ಮಾರಾಟವಾಗುವ ಬ್ರಾಂಡಿದ್ದು ಬಟ್ಟೆಗಳು ಕೇವಲ ರೂ. 150ರಿಂದ 400ಕ್ಕೆ ಮಾತ್ರ ಇಲ್ಲಿ ದೊರೆಯುತ್ತದೆ.




ವಿವಿಧ ಸಂಗ್ರಹ: ನಾವು ಗ್ರಾಹಕರ ಅನುಕೂಲಕ್ಕಾಗಿ ನಿಮ್ಮ 80% ಡಿಸ್ಕೌಂಟ್ ದರದಲ್ಲಿ ಕೆಲವೇ ದಿನಗಳ ಕಾಲ ಮಾರಾಟ ಆಯೋಜಿಸಿದ್ದೇವೆ. ಈ ತರಹದ ಬೃಹತ್ ಮಾರಾಟ ಪ್ರದರ್ಶನ ಎಂದೆಂದಿಗೂ ನಡೆದಿರುವುದಿಲ್ಲ. ಇದೀಗ ನಿಮ್ಮ ನಗರದಲ್ಲಿ ಮಾತ್ರ ಇಂದಿನಿಂದ ಆರಂಭವಾಗಿದೆ ಎಂದು ಮಾರಾಟಗಾರರು ತಿಳಿಸಿದ್ದಾರೆ. ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು.

ಸೆ. 30ರಿಂದ ಬಿಗ್ ಡಿಸ್ಕೌಂಟ್ ಸೇಲ್ ವಿಶೇಷ ರಿಯಾಯಿತಿ ದರದಲ್ಲಿ ಇರಲಿದ್ದು, ಉಡುಪು ಮಾರಾಟ ಮೇಳ ನಡೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ. ಸಾಂಪ್ರದಾಯಿಕ, ಆಧುನಿಕ ಶೈಲಿಯ ಉಡುಪುಗಳು ಲಭ್ಯವಿದ್ದು, ಎಲ್ಲಾ ವಯಸ್ಸಿನವರಿಗೆ ಒಪ್ಪುವ ನವೀನ ಬಟ್ಟೆಗಳ ಸಂಗ್ರಹವಿದೆ. ಇಪ್ಪತ್ತಕ್ಕೂ ಅಧಿಕ ರಾಜ್ಯಗಳ ವೈವಿಧ್ಯಮಯ ಜವಳಿಯ ಅಪಾರ ಸಂಗ್ರಹವಿದ್ದು, ಫ್ಯಾನ್ಸಿ ಡಿಸೈನರ್ ಸೀರೆಗಳು ಈ ಮೇಳದಲ್ಲಿ ಲಭ್ಯವಿದೆ.

ಮಹಿಳೆಯರ ಕುರ್ತಿಸ್, ಬ್ರೈಡಲ್ ಲೆಹೆಂಗಾ, ಚೂಡಿದಾರ್ಸ್, ಗೌನ್ಸ್, ಡ್ರೆಸ್ ಮೆಟಿರೀಯಲ್ಸ್, ಪುರು?ರ ಶರ್ಟ್, ಟೀಶರ್ಟ್, ಜೀನ್ಸ್ ಪ್ಯಾಂಟ್, ಮಕ್ಕಳ ವೆಸ್ಟರ್ನ್ಸ್ ಡ್ರೆಸ್, ಫ್ರಾಕ್, ಚೂಡಿದಾರ್, ಗೌನ್ಸ್, ಹ್ಯಾಂಡ್ಲೂಮ್ಸ್, ಬೆಡ್ಶೀಟ್, ಬೆಡ್ಸ್ಪ್ರಿಡ್, ಬ್ಲ್ಯಾಂಕೆಟ್ ಇನ್ನಿತರೆ ಬಟ್ಟೆಗಳ ವಿಫುಲ ಸಂಗ್ರಹವಿದ್ದು, ವಿಶೇಷ ರಿಯಾಯಿತಿಯಲ್ಲಿ ಮಾರಾಟ ಮಾಡಲಾಗುತ್ತಿದೆ.









