ಬೆಳ್ತಂಗಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನದ ಪೀಠಾಧೀಶ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರು ಹರಿದ್ವಾರ, ಹೃಷಿಕೇಶ ಪ್ರವಾಸದಲ್ಲಿದ್ದು ಅ. 9ರಂದು ಸಿದ್ಧಬಲಿ ಪೀಠದ ಹನುಮಾನ್ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ವೇಳೆ ಗುರುಗಳ ಶಿಷ್ಯಾವರ್ಗ ಭಾಗಿಯಾಗಿದ್ದರು.
Home ಇತ್ತೀಚಿನ ಸುದ್ದಿಗಳು ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಹರಿದ್ವಾರ ಪ್ರವಾಸ