ಅಕ್ರಮ ಶಸ್ತ್ರಾಸ್ತ್ರ ಕೇಸ್- ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

0

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರ ಕೇಸ್ ನಲ್ಲಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದ.ಕ ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮಹೇಶ್ ಶೆಟ್ಟಿ ತಿಮರೋಡಿಯವರ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here