ಬೆಳ್ತಂಗಡಿ: ಹೈಕೋರ್ಟ್ ಇ.ಡಿ. ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

0

ಮಡಂತ್ಯಾರು: ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಪಾಂಬೇಲು ನಿವಾಸಿ ಬೆಂಗಳೂರು ಹೈಕೋರ್ಟ್ ಹಿರಿಯ ನ್ಯಾಯವಾದಿ ಕರುಣಾಕರ ಗೌಡ ಪಾಂಬೇಲು ಅವರು ಭಾರತ ಸರ್ಕಾರದ ಅವಿಭಾಜ್ಯ ಸಂಸ್ಥೆಯಾದ ಆರ್ಥಿಕ ಕಾನೂನುಗಳನ್ನು ಶಿಸ್ತು ಬದ್ಧವಾಗಿ ಜಾರಿ ಮಾಡುವ (Enforcement Directorate ) ED ಆಗಿ ಆಯ್ಕೆಯಾಗಿದ್ದಾರೆ. ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಿವೃತ್ತ ಶಿಕ್ಷಕ ದಿ. ಡೊಂಬಯ್ಯ ಗೌಡ ಅವರ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here