ಗರ್ಡಾಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ October 10, 2025 0 FacebookTwitterWhatsApp ಗರ್ಡಾಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತವಾದ ಘಟನೆ ಅ.9ರಂದು ನಡೆದಿದೆ. ಸವಾರರಿಗೆ ಗಾಯವಾಗಿದ್ದು ತಕ್ಷಣ ಸ್ಥಳೀಯ ಅಸ್ಪತ್ರೆಗೆ ದಾಖಲಿಸಲಾಗಿದೆ.