ಪಡಂಗಡಿ: ಉಚಿತ ನಾಯಿಹುಚ್ಚು ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

0

ಪಡಂಗಡಿ: ಕರ್ನಾಟಕ ಸರ್ಕಾರ ದ.ಕ. ಜಿಲ್ಲಾ ಪಂಚಾಯತ್, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ಪಡಂಗಡಿ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಉಚಿತ ನಾಯಿಹುಚ್ಚು ರೋಗ ನಿರೋಧಕ ಲಸಿಕೆ ಕಾರ್ಯಕ್ರಮ ಅ.10ರಂದು ನಡೆಯಿತು.

LEAVE A REPLY

Please enter your comment!
Please enter your name here