ಕೊಕ್ಕಡ: ಡಾ. ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಕೇಸರಿ ಟೈಗರ್ಸ್ ನಿಂದ ನಡೆಯುವ ಪಿಲಿನಲಿಕೆ ಆಮಂತ್ರಣ

0

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಗೆ ಕೊಕ್ಕಡ ಕೇಸರಿ ಗೆಳೆಯರ ಬಳಗದ ಸಂಯೋಜನೆಯಲ್ಲಿ ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಕೊಕ್ಕಡದಲ್ಲಿ ಜರಗುವ 69ನೇ ವರ್ಷದ ನಗರ ಭಜನಾ ಸಪ್ತಾಹದ ಅಂಗವಾಗಿ ಜರಗುವ ಪಿಲಿನಲಿಕೆ -2025ರ ಆಮಂತ್ರಣ ಪತ್ರಿಕೆಯನ್ನು ನೀಡಿದರು. ಕೇಸರಿ ಗೆಳೆಯರ ಬಳಗದ ಸದಸ್ಯರು ಹಾಗೂ ಕೇಸರಿ ಟೈಗರ್ಸ್ ನ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here