ಕೊಕ್ಕಡ: ಮುಂಡೂರುಪಳಿಕೆಯಲ್ಲಿ ಯುವಶಕ್ತಿ ಫ್ರೆಂಡ್ಸ್ ನಿಂದ ಅ. 12ರಂದು ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಕೆಸರ್ ದ ಕಂಡೊಡು ಒಂಜಿದಿನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಅವರು ಭಾಗವಹಿಸಿ ಸಾಧಕರಿಗೆ ಸನ್ಮಾನಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಹಲವು ಅತಿಥಿ ಗಣ್ಯರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
Home ಇತ್ತೀಚಿನ ಸುದ್ದಿಗಳು ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ನಿಂದ ಕೆಸರ್ ದ ಕಂಡೊಡು ಒಂಜಿದಿನ, ಸನ್ಮಾನ ಕಾರ್ಯಕ್ರಮ