Site icon Suddi Belthangady

ನಾರ್ಯ: ಕನ್ಯಾಡಿ ಸ್ವಾಮೀಜಿ ಅವರಿಗೆ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಕಾರ್ಯಕ್ರಮಕ್ಕೆ ಆಹ್ವಾನ

ಧರ್ಮಸ್ಥಳ: ಎರ್ಮುಂಜಬೈಲ್ ನಾರ್ಯ, ಪೊದುಂಬಿಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಗ್ರಾಮ ದೈವಗಳ ಉತ್ಸವ ಸಮಿಯ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಮತ್ತು ಶ್ರೀ ಷಣ್ಮುಖ ಭಜನಾ ಮಂಡಳಿ ಹಾಗೂ ಊರವರ ಸಹಕಾರದೊಂದಿಗೆ ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅ.15ರಂದು ಕನ್ಯಾಡಿ ಮಹಾಮಂಡಲೇಶ್ವರ 1008 ಸ್ವಾಮಿ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಸ್ವಾಮೀಜಿ ಅವರಿಗೆ ಊರವರು ಭೇಟಿ ನೀಡಿ ಆಮಂತ್ರಣ ನೀಡಲಾಯಿತು.

ಕಾರ್ಯಕ್ರಮದ ಚಟುವಟಿಕೆಗಳನ್ನು ಶ್ಲಾಘಿಸಿದ ಸ್ವಾಮೀಜಿ ಅವರು ಸ್ಪರ್ಧೆಗಳು ಮತ್ತು ಕಾರ್ಯಕ್ರಮಗಳು ಅರ್ಥಪೂರ್ಣವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

Exit mobile version