ಬೆಳ್ತಂಗಡಿ: ಜೆಪ್ಪು ಸಂತ ಜೆರೋಸಾ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಧನ್ಯಶ್ರೀ, ಆದರ್ಶ, ಹೆಚ್ ವೈ., ಮಹಿಮಾ, ನಿವೇದ್ಯ, ಅಮಿತ್, ವಿದ್ವತ್ ಜೈನ್, ಅನುಜ್ಞ, ಕ್ಷಮ ಅವರ ತಂಡ ದ್ವಿತೀಯ ಸ್ಥಾನ ಗಳಿಸಿರುತ್ತದೆ. ಸಹ ಶಿಕ್ಷಕಿ ಆಶಾ ಅವರು ನಾಟಕವನ್ನು ಬರೆದು ನಿರ್ದೇಶಿಸಿರುತ್ತಾರೆ. ರೇಖಾ ರವರು ಮಾಹಿತಿಯನ್ನು ನೀಡಿರುತ್ತಾರೆ. ಹಾಗೆಯೇ ಶಾಲಾ ಮುಖ್ಯ ಶಿಕ್ಷಕಿ ಪರಿಮಳ ಎಂ. ವಿ. ಅವರು ಮಾರ್ಗದರ್ಶನವನ್ನು ನೀಡಿರುತ್ತಾರೆ.
Home ಇತ್ತೀಚಿನ ಸುದ್ದಿಗಳು ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ: ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ