ಕಣಿಯೂರು: ಗ್ರಾ.ಪಂ. ಸದಸ್ಯ ಯಶೋಧರ ಶೆಟ್ಟಿ ಅವರ ಪುತ್ರಿ ಸಾನ್ವಿ (17ವ) ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಅ.15ರಂದು ನಿಧನರಾಗಿದ್ದಾರೆ. ಇವರು ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮೃತರು ತಾಯಿ ರೇಖಾ, ಸಹೋದರ ಸುಹಾನ್ ಅವರನ್ನು ಅಗಲಿದ್ದಾರೆ.