ಕಾಯರ್ತಡ್ಕ: ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹ ಸಂಸ್ಥೆ ಕಾಯರ್ತಡ್ಕ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ನಲ್ಲಿ “ಸ್ವರ್ಣ ಬಿಂದು ಪ್ರಾಶನ” ಶಿಬಿರ ಅ.16ರಂದು ನಡೆಯಿತು. ಡಾ.ಶಾರುನ್, ಡಾ.ಸುಮಂತ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 50ಕ್ಕೂ ಅಧಿಕ ಮಕ್ಕಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.