




ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಸಂಘದ ಛಾಯಾ ಭವನದಲ್ಲಿ ದೀಪಾವಳಿ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ, ಹರ್ಷ ಬಳ್ಳಮoಜ ಹಾಗೂ ಪದಾಧಿಕಾರಿಗಳು ಮಾಜಿ ಅಧ್ಯಕ್ಷರು, ಗೌರವ ಸಲಹೆಗಾರರು ,ಸರ್ವ ಸದಸ್ಯರು ಉಪಸ್ಥಿತರಿದ್ದರು.










