




ನೆರಿಯ: ವಿಶ್ವ ಹಿಂದೂ ಪರಿಷದ್ ಬಜರಂಗದಳ ಗ್ರಾಮ ಸಮಿತಿಯಿಂದ ಅ.19ರಂದು ಗೋಪೂಜೆ ಕಾರ್ಯಕ್ರಮ ನಡೆಯಿತು. ವಿ.ಹಿಂ.ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಪುತ್ತೂರು ಜಿಲ್ಲಾ ವಿ.ಹಿಂ.ಪ. ಗೋ ರಕ್ಷಾ ಪ್ರಮುಖ್ ಗಣೇಶ್ ಕಳೆಂಜ, ಪುತ್ತೂರು ಜಿಲ್ಲಾ ಬಜರಂಗದಳ ಸಹ ಸಂಯೊಜಕ್ ದಿನೇಶ್ ಚಾರ್ಮಾಡಿ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಅದ್ಯಕ್ಷ ವಿಷ್ಣು ಮರಾಠೆ, ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ, ವಿ.ಹಿಂ.ಪ.ಬಜರಂಗದಳ ಬೆಳ್ತಂಗಡಿ ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್ ನಾಗೇಶ್ ಕಲ್ಮಂಜ, ವಿ.ಹಿಂ.ಪ ಬಜರಂಗದಳ ಸತ್ಸಂಗ ಪ್ರಮುಖ್ ಅಶೋಕ್ ಕಳೆಂಜ, ನೆರಿಯ ವಿ.ಹಿಂ.ಪರಿಷದ್ ಗ್ರಾಮ ಸಮಿತಿ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ಪ್ರಕಾಶ್, ರಾಘವೇಂದ್ರ ಉಂಕ್ರೊಟ್ಟು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.










