


ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಲಯನ್ಸ್ ಕ್ಲಬ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.


ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಮುರಳಿ ಬಲಿಪ ಎಮ್.ಜೆ.ಎಫ್., ಕಾರ್ಯದರ್ಶಿ ಅಮಿತಾನಂದ ಹೆಗ್ಡೆ ಎಮ್.ಜೆ.ಎಫ್., ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ವಸಂತ ಶೆಟ್ಟಿ ಶ್ರದ್ಧಾ ಎಮ್.ಜೆ.ಎಫ್., ಪೂರ್ವ ವಲಯ ಅಧ್ಯಕ್ಷ ಉಮೇಶ್ ಶೆಟ್ಟಿ ಪಿ.ಎಮ್.ಜೆ.ಎಫ್., ಲಯನ್ ರಾಮಕೃಷ್ಣ ಗೌಡ ಎಮ್.ಜೆ.ಎಫ್., ಸದಸ್ಯರಾದ ಲಯನ್ ಬಿ. ಭುಜಬಲಿ, ಲಯನ್ ಕೃಷ್ಣಚಾರ್, ಲಯನ್ ತಂಗಚ್ಚನ್, ಲಯನ್ ಮಂಜುನಾಥ ಜಿ., ಲಯನ್ ರಮೇಶ್ ಎಂ., ಲಿಯೋ ಕ್ಲಬ್ ಅಧ್ಯಕ್ಷೆ ಲಿಯೋ ಭಾಷಿಣಿ ಉಪಸ್ಥಿತರಿದ್ದರು.










