Site icon Suddi Belthangady

ಧರ್ಮಸ್ಥಳ: ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವ: ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರಿಂದ ಗೌರವಾರ್ಪಣೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ಅವರು ಗೌರವಾರ್ಪಣೆಯನ್ನು ಸಲ್ಲಿಸಿದರು. ಪ್ರಮುಖರಾದ ಆಡೂರು ಮುಂಡಾಜೆ, ರಾಜು ಪೂಜಾರಿ ಕಾಶಿಪಟ್ಲ ಮತ್ತು ಸಂತೋಷ್ ಕುಮಾರ್ ಕಾಪಿನಡ್ಕ ಉಪಸ್ಥಿತರಿದ್ದರು.

Exit mobile version