Site icon Suddi Belthangady

ಅ.26: ರೆಖ್ಯದಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ನೇತೃತ್ವದಲ್ಲಿ ಕಬಡ್ಡಿ ಪಂದ್ಯಾಟ

ರೆಖ್ಯ: ಶ್ರೀ ದುರ್ಗಾ ಫ್ರೆಂಡ್ಸ್ ನೇತೃತ್ವದಲ್ಲಿ 18 ವರ್ಷ ವಯೋಮಿತಿಯ ಬಾಲಕರ ಕಬಡ್ಡಿ ಪಂದ್ಯಾಟ ಅ.26ರಂದು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ನಡೆಯಲಿದೆ. ದ.ಕ ಮತ್ತು ಉಡುಪಿ ಜಿಲ್ಲೆಯ ವಿವಿಧ ಬಾಲಕರ ಕಬಡ್ಡಿ ತಂಡಗಳು ಭಾಗವಹಿಸಲಿದೆ.

Exit mobile version