




ಬಂದಾರು: ಗ್ರಾಮ ಪೆರ್ಲ ಬೈಪಾಡಿ ಕೋಡಿಮಜಲು ನಿವಾಸಿ ಪೆರ್ಲ- ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಮೊಕ್ತೇಸರ ಕುಕ್ಕಪ್ಪ ಗೌಡ (65ವ) ಅವರು ಅ. 26ರಂದು ಹೃದಯಘಾತದಿಂದ ನಿಧನರಾದರು. ಮೃತರು ಪತ್ನಿ ಚಂದ್ರಾವತಿ, ಮಕ್ಕಳಾದ ಜಯಂತ ಮತ್ತು ಪೆರ್ಲ ಬೈಪಾಡಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಹರೀಶ್ ಗೌಡ, 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.









