




ಬೆಳ್ತಂಗಡಿ: ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ನೂತನ ನಿರ್ದೇಶಕರಾಗಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ಅವರು ಆಯ್ಕೆಯಾಗಿರುತ್ತಾರೆ.
ಅವರು ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯರಾಗಿ, ಕರಾಯ ಮೂರ್ತೆದಾ ರರ ಸಹಕಾರ ಸಂಘದ ಅಧ್ಯಕ್ಷರಾಗಿ ಬೆಳ್ತಂಗಡಿ ಗುರುದೇವ ವಿವಿಡೊದ್ಧೇಶ ಸಹಕಾರ ಸಂಘದ ನಿರ್ದೇಶಕರಾಗಿ, ತಣ್ಣೀರುಪಂತ ಸಹಕಾರ ಸಂಘದ ನಿರ್ದೇಶಕರಾಗಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜ ಸೇವೆ ಗೈಯ್ಯುತ್ತಿದ್ದಾರೆ.









