ಧರ್ಮಸ್ಥಳ: ಕಾರು-ಬೈಕ್ ನಡುವೆ ಅಪಘಾತ

0

ಧರ್ಮಸ್ಥಳ: ಗ್ರಾಮದ ಕನ್ಯಾಡಿ ಶ್ವೇತಾ ಲಾಡ್ಜ್ ಸಮೀಪ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ ಘಟನೆ ಅ. 29ರಂದು ನಡೆದಿದೆ.

ಸವಾರರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here