Site icon Suddi Belthangady

ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹೋಲಿ ರಿಡೀಮರ್ ಶಾಲೆಗೆ 17 ಪ್ರಶಸ್ತಿಗಳ ಗರಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಉಜಿರೆ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಬೆಳ್ತಂಗಡಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳು ಒಟ್ಟು 17 ಪ್ರಶಸ್ತಿಗಳನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.

Exit mobile version