ಧರ್ಮಸ್ಥಳ: ಮಂಗಳೂರು ಕಪಿತಾನಿಯೋ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಐಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಧರ್ಮಸ್ಥಳ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಹತ್ತನೇ ತರಗತಿಯ ಜೇಷ್ಠ ಶರ್ಮಾ ಹಾಗೂ ಎಂಟನೇ ತರಗತಿಯ ವಿಧ್ವತ್ ಜೈನ್ ಭಾಗವಹಿಸಿ ವಿಭಾಗೀಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಜಿಲ್ಲಾ ಮಟ್ಟದ ಐಟಿ ರಸಪ್ರಶ್ನೆ ಸ್ಪರ್ಧೆ: ಧರ್ಮಸ್ಥಳ ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

