Site icon Suddi Belthangady

ಮೊಗ್ರು: ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ: ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅ. 30ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ. ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮೊಸಳೆಯನ್ನು ನೋಡಿ ನಾಗರಿಕರಿಗೆ ಮಾಹಿತಿ ನೀಡಿದ್ದು, ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿರುತ್ತಾರೆ.

Exit mobile version