





ಬೆಳ್ತಂಗಡಿ : 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮತ್ತು ಸಮಾಜ ಸೇವೆಗೆ ಬೆಳ್ತಂಗಡಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು, ರಂಗ ಭೂಮಿ ಕಲಾವಿದ ಹರೀಶ್ ಕುಮಾರ್ ಕೊಕ್ರಾಡಿ, ಕಂಬಳ ಕ್ಷೇತ್ರದ ಲ್ಲಿ ಸತೀಶ್ ದೇವಾಡಿಗ ಅಳದಂಗಡಿ ಅವರು ಆಯ್ಕೆಯಾಗಿದ್ದಾರೆ.


 
            
