ಶಿಬಾಜೆ: ಗ್ರಾಮ ಪಂಚಾಯತ್ ನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮತ್ತು ಸಿಬ್ಬಂದಿಗಳು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಶಿಬಾಜೆ: ಗ್ರಾಮ ಪಂಚಾಯತ್ ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

