ನಮ ಮಾತೆರ್ಲ ಒಂಜೆ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

0

ಅಳದಂಗಡಿ: ನಮ ಮಾತೆರ್ಲ ಒಂಜೆ ಕಲಾ ತಂಡದ 2025-26ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಧ್ಯಕ್ಷರಾಗಿ ನವೀನ್, ಕಾರ್ಯದರ್ಶಿಯಾಗಿ ಸುಜಿತ್ ದೇವಾಡಿಗ, ಕೋಶಾಧಿಕಾರಿಯಾಗಿ ಸಂತೋಷ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿ ಗಿರೀಶ್, ಉಪಾಧ್ಯಕ್ಷ ವಿಠಲ ಸುವರ್ಣಮತ್ತು ರಮೇಶ್ ಶಾಂತಿನಗರ, ಸಂಚಾಲಕರ ಜನಾರ್ಧನ ಕೊಂಡಂಗೆ, ರವಿ ಕದಿರಾಜ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here