Site icon Suddi Belthangady

“ದೇಯಿ ಬೈದೇತಿ” ಅತ್ಯುತ್ತಮ ಪ್ರಾದೇಶಿಕ ಭಾಷಾ ಚಿತ್ರ- ನ. 3:ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ

ಬೆಳ್ತಂಗಡಿ: 2018-19ನೇ ಸಾಲಿನ ಅತ್ಯುತ್ತಮ ಕರ್ನಾಟಕ ಪ್ರಾದೇಶಿಕ ಭಾಷಾ ಚಿತ್ರ ಪ್ರಶಸ್ತಿಗೆ ಆಯ್ಕೆಯಾದ “ದೇಯಿ ಬೈದೇತಿ ” ಪ್ರಶಸ್ತಿ ಪ್ರಧಾನ ಸಮಾರಂಭ ನ. 3ರಂದು ಮೈಸೂರಿನಲ್ಲಿ ನಡೆಯಲಿದೆ. ಸೂರ್ಯೋದಯ ಅವರ ನಿರ್ದೇಶನದ ಈ ಚಿತ್ರ ಸಂಕ್ರಿ ಮೋಷನ್ ಪಿಕ್ಚರ್ಸ್ ನಿರ್ಮಾಪಕರಾಗಿದ್ದಾರೆ.

Exit mobile version