




ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ ಪೌಲೋಸ್ ಅವರು ನೆರವೇರಿಸಿ ಶುಭ ಹಾರೈಸಿದರು. ಸಂಸ್ಥೆಯ ಟ್ರಸ್ಟಿ ಸದಸ್ಯರು, ಆಡಳಿತ ಮಂಡಳಿಯವರು, ಸಿಬ್ಬಂದಿ ವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.









