ಕಲಾ ಸಿಂಚನ-2025: ಜಾನಪದ ನೃತ್ಯ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ಹಳೆ ವಿದ್ಯಾರ್ಥಿ ಸಂಘ ಆಯೋಜಿಸಿರುವ ಕಲಾ ಸಿಂಚನ 2025, ನ. 2ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನೆರವೇರಿತು. ಈ ಜಾನಪದ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಕೆ. ಶ್ರಾವಣಿ ಬಾಳಿಗಾ, ಯಶ್ಮಿ, ಧನ್ವಿ ರೈ, ಅಡ್ಲಿನ್ ಮಸ್ಕರೇನ್ಹಸ್, ವೃಂದಾ ನಾಯಕ್, ದ್ವಿತಿ, ಲೆನಿಷಾ ಡಿಸೋಜ, ಡೆಜಿಟಾ ಡಿಸೋಜ ಅವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here