Site icon Suddi Belthangady

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೀಪೋತ್ಸವ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ)ದೇವಸ್ಥಾನದಲ್ಲಿ ನ.4ರಂದು ಕಾರ್ತಿಕ ಚತುರ್ದಶಿ ಪ್ರಯುಕ್ತ ಶ್ರೀ ದೇವಿಯ ಸನ್ನಿಧಿಯಲ್ಲಿ “ದೀಪೋತ್ಸವ”ಕಾರ್ಯಕ್ರಮವು ಹಿಂದಿನ ಸಂಪ್ರದಾಯದಂತೆ ರಾತ್ರಿ 7.30ಕ್ಕೆ ಸರಿಯಾಗಿ ಜರುಗಿತು. ಸಾಮೂಹಿಕ ರಂಗಪೂಜೆಗೆ ನಡೆಯಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Exit mobile version